Breaking News
Home / Breaking News / ಕೌಶಲ್ಯ ತರಬೇತಿ ಕೇಂದ್ರ, ರೈಲು ಮಾರ್ಗಕ್ಕೆ ಉಚಿತ ಭೂಮಿ: ಸಚಿವ ರಮೇಶ್ ಜಾರಕಿಹೊಳಿ ಸ್ವಾಗತ

ಕೌಶಲ್ಯ ತರಬೇತಿ ಕೇಂದ್ರ, ರೈಲು ಮಾರ್ಗಕ್ಕೆ ಉಚಿತ ಭೂಮಿ: ಸಚಿವ ರಮೇಶ್ ಜಾರಕಿಹೊಳಿ ಸ್ವಾಗತ

 

ಬೆಳಗಾವಿ, ಮಾ. ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿರುವುದು ಸ್ವಾಗತಾರ್ಹ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹಾಗೆಯೇ, ಧಾರವಾಡ ಮತ್ತು ಬೆಳಗಾವಿ ನಡುವೆ ನೂತನ ರೈಲು ಮಾರ್ಗಕ್ಕಾಗಿ ಉಚಿತ ಭೂಮಿ ಮತ್ತು ಶೇಕಡಾ 50 ರಷ್ಟು ಕಾಮಗಾರಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿರುವುದನ್ನು ನಾನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****

About BGAdmin

Check Also

ಬೆಳಗಾವಿಯ ICMR ಲ್ಯಾಬ್ ಬಂದ್

ಬೆಳಗಾವಿ-ಬೆಳಗಾವಿಯ ಐಸಿಎಂಆರ್ ಲ್ಯಾಬ್‌ಗೂ ಕೊರೋನಾ ಕಾಟ ತಗಲಿದ್ದು ,ICMR ಲ್ಯಾಬ್‌ನ ಕ್ಯಾಂಟೀನ್‌ನಲ್ಲಿ ಕೆಲಸ ಮಾಡ್ತಿದ್ದ ಮೂವರಿಗೆ ಸೋಂಕು ತಗಲಿದ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ