Breaking News

ಸತೀಶ್ ವಿರುದ್ಧ ಗುಡುಗಿದ ಸುಳೇಭಾವಿ ಸಮಾವೇಶ

ಬೆಳಗಾವಿ-

ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕಾಂಗ್ರೆಸ್ ಪಕ್ಷದ ಆಂತರಿಕ ಬೇಗುದಿಯನ್ನು ಹೊರ ಹಾಕಿತು
ಸಮಾವೇಶಕ್ಕೆ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೋಳಿ ಗೈರಾಗಿದ್ದರು
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರು
ಗ್ರಾಮೀಣ ಮತಕ್ಷೇತ್ರದಲ್ಲಿ ಕಾರ್ಯಕರ್ತರು ಒಟ್ಟಾಗಿ ನಿಂತ್ರೆ ಯಾವ ನಾಯಕರ ಆಟ ನಡೆಯೋದಿಲ್ಲ.
ಗೋಕಾಕ ಕ್ಷೇತ್ರದಲ್ಲೂ ನನ್ನನ್ನೂ ಸೋಲಿಸಲು ಪ್ರಯತ್ನಿಸಿ ವಿಫಲರಾಗಿದ್ದಾರೆ.
ಅವರ ಗಂಡಸತನ ಎಷ್ಟಿದೆ ಅಂತಾ ನನಗೆ ಗೊತ್ತಿದೆ.ನೀವು ಹೆದರಬೇಡಿ ಅಂತಾ ಇಲ್ಲಿ ಯಾರು ಹೆದರಬೇಡಿ, ಇಲ್ಲಿ ಯಾರೂ ತೊಂದರೆ ಕೊಡಲು ಬರುವುದಿಲ್ಲ.
ಅಪರೋಕ್ಷವಾಗಿ ಸಹೋದರ ಸತೀಶ ಜಾರಕಿಹೋಳಿಗೆ ಟಾಂಗ್ ನೀಡಿದರು
ಹಿರಿಯ ನಾಯಕ ಆರ್ ವ್ಹಿ ದೇಶಪಾಂಡೆ ಮಾತನಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಗುಡುಗಿದರು
ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗು ಪಕ್ಷದ ಹಿರಿಯ ನಾಯಕರ ಎದುರೇ ಕಾಂಗ್ರೆಸ್ ನಾಯಕರು ಸತೀಶ್ ಅವರ ಹೆಸರು ಪ್ರಸ್ತಾಪಿಸದೇ ಅವರ ವಿರುದ್ಧ ಹರಿಹಾಯ್ದರು

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *