Breaking News

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ರಮೇಶ್ ಜಾರಕಿಹೊಳಿ ಹಾಜರ್

ಬೆಳಗಾವಿ-ರಾಷ್ಟ್ರಪತಿಗಳನ್ನು ಸ್ವಾಗತಿಸಲು ಬೆಳಗಾವಿಯ ಸಾಂಬ್ರಾ ಎರಪೋರ್ಟ ಗೆ ಸಚಿವ ರಮೇಶ ಜಾರಕಿಹೋಳಿ ಆಗಮಿಸಿದರು

ಸರ್ಕಾರಿ ವಾಹನ ಬಿಟ್ಟು ಎಸ್ಕಾಟ್ ಇಲ್ಲದೇ
ಖಾಸಗಿ ವಾಹನದಲ್ಲಿ ಸಚಿವ ರಮೇಶ ಜಾರಕಿಹೋಳಿ ಏರ್ ಪೋರ್ಟ್ ಗೆ ಆಗಮಿಸಿ ಅನೇಕ ಉಹಾಪೋಹಗಳಿಗೆ ತೆರೆಎಳೆದರು

ಈ ಸಂಧರ್ಭದಲ್ಲಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದಾಗ ಮಿಡಿಯಾದವರು ನಿವು ಬೆಂಕಿ ಹಚ್ಚೋರು ನಡೀರಿಪಾ.ಎಂದು‌ ಮಾದ್ಯಗಳಿಕೆ ಹೇಳುತ್ತಾ ಎರಪೋರ್ಟ ಒಳಗೆ ನಡೆದ ಸಚಿವ ರಮೇಶ ಜಾರಕಿಹೋಳಿ.

ಪ್ರೋಟೋಕಾಲ್ ಪ್ರಕಾರ ರಾಷ್ಟ್ರಪತಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಸಚಿವ..ರಮೇಶ ಜಾರಕಿಹೋಳಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಜಾರಕಿಹೊಳಿ ಅವರ ಜೊತೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡುವ ಸಾಧ್ಯತೆ ಇದೆ

Check Also

ಆಸ್ಪತ್ರೆ ಉದ್ಘಾಟನೆ ಮಾಡಿ,ಡೆಸ್ಕ್ ಖರೀಧಿ ಮಾಡಿ,ಡೆಂಗ್ಯು ಕಂಟ್ರೋಲ್ ಮಾಡಿ….!!

  ಚಿಕ್ಕೋಡಿ‌ ತಾಯಿ ಮಕ್ಕಳ ಆಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಕ್ರಮ‌ ಜರುಗಿಸಿ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ- ಜು.12: ಚಿಕ್ಕೋಡಿಯಲ್ಲಿ …

Leave a Reply

Your email address will not be published. Required fields are marked *