Breaking News

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

 

ಮಾನ್ಯ
ಮುಖ್ಯ ಕಾರ್ಯನಿರ್ವಾಹಕರು
ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ

ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು.

ಮಾನ್ಯರೇ..

ಈ ಕೆಳಗೆ ಸಹಿ ಮಾಡಿರುವ ನಾನು ಶ್ರೀ ರಮೇಶ್ ವಿಶ್ವನಾಥ ಕತ್ತಿ,ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ, ಇದರ ಅಧ್ಯಕ್ಷ ಸ್ಥಾನಕ್ಕೆ,ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಕಾರಣ ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.
ನನ್ನ ಅವಧಿಯಲ್ಲಿ ನನಗೆ ಸಹಕರಿಸಿದ ಬ್ಯಾಂಕಿನ ಎಲ್ಲ ಸದಸ್ಯರುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ.

ವಂದನೆಗಳೊಂದಿಗೆ

ರಮೇಶ್ ಕತ್ತಿ

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *