Breaking News

ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….

ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ.

ಹಾಲಿ ಅದ್ಯಕ್ಷ ರಮೇಶ್ ಕತ್ತಿ ಅವರೇ ಈ ಬಾರಿಯೂ ಅದ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದ್ದು ಉಪಾದ್ಯಕ್ಷ ಸ್ಥಾನಕ್ಕೆ ರಾಜೇಂದ್ರ ಅಂಕಲಗಿ ಮಹಾಂತೇಶ್ ದೊಡ್ಡಗೌಡ್ರ,ಶಿವಾನಂದ ಡೋಣಿ ಅವರ ಹೆಸರು ಕೇಳಿ ಬರುತ್ತಿದೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *