Breaking News

ಎಂಈಎಸ್ ನಾಯಕಿ ರೇಣು ಕಿಲ್ಲೇಕರ ಅವರ ಅತ್ತೆ,ಮಾವ ನೇಣಿಗೆ ಶರಣು

ಬೆಳಗವಿ-

ವೃದ್ಧ ದಂಪತಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ

ನ್ಯೂ ಗೂಡ್ ಶೇಡ್ ರಸ್ತೆಯ ಅಪಾರ್ಟ್‌ಮೆಂಟ್ ನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ

ನಾರಾಯಣ ಕಿಲ್ಲೇಕರ್ (೭೦), ವಸುಂಧರಾ ಕಿಲ್ಲೇಕರ್ ( ೫೦) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ

ಮೃತರು
ಬೆಳಗಾವಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ರೇಣು ಕಿಲ್ಲೇಕರ್ ಅತ್ತೆ, ಮಾವ.ಎಂದು ತಿಳಿದು ಬಂದಿದೆ

ಸ್ಥಳಕ್ಕೆ ಖಡೇಬಜಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Check Also

ಕರ್ನಾಟಕ ರಾಜ್ಯೋತ್ಸವ: ನಾಳೆ ಮಂಗಳವಾರ ಪೂರ್ವಭಾವಿ ಸಭೆ

ಬೆಳಗಾವಿ, -ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನವಂಬರ್ 1, 2024 ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 8) ಜಿಲ್ಲಾ ಪಂಚಾಯತ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.