ಬೆಳಗಾವಿ- ಬೆಳಗಾವಿ ನಗರದ ಡಿಸಿಪಿಯಾಗಿ ರೋಹನ್ ಜಗದೀಶ್ ಐಪಿಎಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರ ಪೋಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ರೋಹನ್ ಜಗದೀಶ್ ಅವರನ್ನು ನಿಯೋಜಿಸಲಾಗಿದೆ.
ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …