ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ

ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ

ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣ ಅಭಿವೃದ್ಧಿಗೊಂಡ ಬಳಿಕ ವಿವಿಧ ನಗರಗಳಿಗೆ ವಿಮಾನಯಾನ ಆರಂಭವಾಗಿದೆ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊಸದಾಗಿ ಬೆಳಗಾವಿ- ತಿರುಪತಿ, ಬೆಳಗಾವಿ- ಮೈಸೂರ ವಿಮಾನ ಸೇವೆಯನ್ನು ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ ಲೋಕಾರ್ಪಣೆ ಮಾಡಿದರು

ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶಕುಮಾರ ಮೌರ್ಯ,
ಟ್ರೂಜೆಟ್ ಏರ್ಲೈನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *