ಬೆಳಗಾವಿ- ಭಾರತ್ ಲಾಕ್ ಡೌನ್ ಇದ್ದರೂ ಸಹ ತುರ್ತು ಸಂದರ್ಭದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಮಾನ ಆಗಮಿಸಿದೆ.
ಸೂರತ್ ನಿಂದ ಬೆಳಗಾವಿಗೆ ಬಂದಿಳಿದ ವಿಮಾನದಲ್ಲಿ ಆಗತಾನೆ ಜನನಿಸಿದ ಮಗುವನ್ನು ಚಿಕಿತ್ಸೆಗೆಂದು ಬೆಳಗಾವಿಗೆ ತರಲಾಗಿದೆ.
ರಕ್ಷಣೆ ಧಾವಿಸಿದ ವೈದ್ಯರ ತಂಡ ಮಗುವಿಗೆ ಚಿಕಿತ್ಸೆ ಕೊಡಲು ಬೆಳಗಾವಿಯ ವೈದ್ಯರು ಮದಾಗಿದ್ದಾರೆ.
ವಿಶೇಷ ವಿಮಾನ ಮೂಲಕ
ಸೂರತನಿಂದ ಪುಟ್ಟ ಮಗು ಜೊತೆಗೆ ವೈದ್ಯರ ತಂಡ ಆಗಮಿಸಿದೆ. ಆಗತಾನೆ ಜನಿಸಿದ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಂಡು ಹಿನ್ನೆಲೆ ಈ ಮಗುವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತರಲಾಗಿದೆ.
ಸೂರತ್ ನಿಂದ ಬೆಳಗಾವಿಗೆ ಬಂದಿರುವ ಈ ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುರ್ತು ಸಂದರ್ಭಗಳಲ್ಲಿ ಮಗುವಿನ ರಕ್ಷಣೆ ಮುಂದಾದ
ಬೆಳಗಾವಿ ಸಾಂಬ್ರಾ ವಿಮಾನ ಅಧಿಕಾರಿಗಳು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ