Breaking News

ಬೆಳಗಾವಿ ಸಾಂಬ್ರಾ ನಿಲ್ಧಾಣಕ್ಕೆ ಬಾಂಬ್ ಬೆದರಿಕೆ….!!

 

 

 

ಬೆಳಗಾವಿ-ಇ ಮೇಲ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ ಘಟನೆ ನಡೆದಿದೆ.ಹುಸಿಬಾಂಬ್ ಬೆದರಿಕೆ ಹಾಕಿದ ದುಷ್ಕರ್ಮಿಗಳು.ಮೇಲ್ ಮಾಡಿ ಬಾಂಬ್ ಹಾಕುವ ಬೆದರಿಕೆ ಹಾಕಿದ್ದಾರೆ.

ನಿನ್ನೆ ಏರ್ಪೋರ್ಟ್ ಅಥಾರಿಟಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿತ್ತು,ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿತ್ತು
ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಇರುವುದಿಲ್ಲ ಆದ್ರೂ ಈ ರೀತಿಯ ಮೇಲೆ ಏರ್ಪೋರ್ಟ್ ಅಥಾರಿಟಿಗೆ ಬಂದಿತ್ತು.ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದುಮೇಲ್ ಎಲ್ಲಿಂದ ಬಂದಿದೆ ಯಾರು ಮಾಡಿದ್ದಾರೆ ಅಂತಾ ತನಿಖೆ ಶುರುವಾಗಿದೆ.

Check Also

ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ

ಬೆಳಗಾವಿ-ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, …

Leave a Reply

Your email address will not be published. Required fields are marked *