Breaking News
Home / Breaking News / ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ರಾಣಿ ಚನ್ನಮ್ಮನ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭ

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ರಾಣಿ ಚನ್ನಮ್ಮನ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭ

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿದೆ

ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ ,ಜಿಲ್ಲಾಧಿಕಾರಿಗಳು ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.ಈ ವಿಷಯ ಸಚಿವ ಸಂಪುಟದಲ್ಲಿ ಪಾಸ್ ಆದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ

ಕೇಂದ್ರ ಸಚಿವ ಸುರೇಶ ಅಂಗಡಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರಿಡಲು ಸಂಕಲ್ಪ ಮಾಡಿದ್ದು ಆಡಳಿತಾತ್ಮಕ ಪ್ರಕ್ರಿಯೆ ಆರಂಭವಾಗಿದೆ

ಜೈ …ಚನ್ನಮ್ಮ… ಜೈ ಅಂಗಡಿ

About BGAdmin

Check Also

ಕೊರೋನಾ ಸೊಂಕಿಗೆ ಬಲಿಯಾದವರ ಇಬ್ಬರ ಅಂತ್ಯಕ್ರಿಯೆ ಇನ್ನೂ ನಡೆದಿಲ್ಲ.

ಬೆಳಗಾವಿ- ಕೊರೋನಾ ಸೊಂಕಿನಿಂದ ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ನಿನ್ನೆಯ ದಿನ ಇಬ್ಬರು ಮೃತಪಟ್ಟಿದ್ದು ಮೃತರ ಅಂತ್ಯಕ್ರಿಯೆ ಇನ್ನುವರೆಗೆ ನಡೆದಿಲ್ಲ ನಿನ್ನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ