ಬೆಳಗಾವಿ – ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಮೀಪದಲ್ಲಿರುವ ಸಂತಿ ಬಸ್ತವಾಡ ಗ್ರಾಮದಲ್ಲಿ MSIL ಸರಾಯಿ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಸಂತಿ ಬಸ್ತವಾಡ ಗ್ರಾಮಸ್ಥರು ಹಾಗು ಗ್ರಾಮ ಪಂಚಾಯತ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ
ಸರಾಯಿ ಅಂಗಡಿಯನ್ನು ವಿರೋಧಸಿ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಠರಾವ್ ಪಾಸ್ ಮಾಡಿ ಗ್ರಾಸ್ಥರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಗ್ರಾ ಪಂ ಸದಸ್ಯರು ಗ್ರಾಮದಲ್ಲಿ ಮೂರಾರ್ಜಿ ಶಾಲೆ ಮಂದಿರ ಮಸೀದಿ ಚರ್ಚ ಸೇರಿದಂತೆ ಕೇವಲ ಒಂದು ಕಿಮೀ ಅಂತರದಲ್ಲಿ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವಿದ್ದು ಯಾವಿದೇ ಕಾರಣಕ್ಕೂ ಸರಾಯಿ ಅಂಗಡಿಗೆ ಅನುಮತಿ ನೀಡಬಾರದು ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ