Breaking News

ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷ ,ಸತೀಶ್ ಜಾರಕಿಹೊಳಿ ಕಾರ್ಯಾದ್ಯಕ್ಷ.ರಾಗಿ ನೇಮಕ

ಡಿಕೆಶಿ ಅದ್ಯಕ್ಷ,ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ನೇಮಕ ,ಹುದ್ದೆ ಉಳಿಸಿಕೊಂಡ ಖಂಡ್ರೆ…

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷರನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ನೇಮಿಸಿದ್ದು ಅದ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ ಗೊಂಡಿದ್ದಾರೆ.

ಕಾರ್ಯಾದ್ಯಕ್ಷರಾಗಿ ಈಶ್ವರ್ ಖಂಡ್ರೆ, ಮುಂದುವರೆದಿದ್ದು ಹೊಸ ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ಅವರನ್ನು ನೇಮಕ ಮಾಡಲಾಗಿದೆ .

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *