ಬೆಳಗಾವಿ
ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು.
ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ