ಬೆಳಗಾವಿ-ಡಿ ಕೆ ಶಿವುಕುಮಾರ ಲಿಂಗಾಯತ ಪ್ರತ್ಯೇಕ ಧರ್ಮ, ಹೋರಾಟ ತಪ್ಪೊಪ್ಪಿಗೆ ಹೇಳಿಕೆ ವಿಚಾರದ ಕುರಿತು ಲಗಾಯತ ಸಮುದಾಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದ್ದು ನಾನು ಖಂಡಿತ ಈ ವಿಷಯದಲ್ಲಿ ಎಂ ಬಿ ಪಾಟೀಲ ಪರ ನಿಲ್ಲುವೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ
ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ದಿಗ್ಗೇವಾಡಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ
ಅದು ಡಿಕೆ ಶಿವುಕುಮಾರ ಅವರ ವೈಯಕ್ತಿಕ ಅಭಿಪ್ರಾಯ ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಲಿಂಗಾಯತ ಧರ್ಮ ಹೋರಾಟವನ್ನ ಕಾಂಗ್ರೆಸ್ ಪಕ್ಷ ಸರಿಯಾಗಿ ಪ್ರಸ್ತುತ ಪಡಿಸಲು ಆಗಿಲ್ಲ ಹೀಗಾಗಿ ನಾವು ಎಡೆವಿದ್ದೆವೆ ನಾನು ಈಗಲೂ ಬಸವೇಶ್ವರರ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಪರ ಇದ್ದೇನೆ ಜನರಿಗೆ ಹಾಗೂ ಪಕ್ಷಕ್ಕೆ ಅನಕೂಲ ಆಗಲಿ ಎಂದು ಹೋರಾಟಕ್ಕೆ ಕೈ ಹಾಕಿದ್ದೇವು ಆದ್ರೆ ಈಗ ಅದು ಮುಗಿದು ಹೋದ ಅಧ್ಯಾಯ ಈ ವಿಷಯದಲ್ಲಿ ನಾನು ಖಂಡಿತ ಎಂ ಬಿ ಪಾಟೀಲ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಸತೀಶ ಜಾರಕಿಹೊಳಿ ಹೆಳಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ