ಬೆಂಗಳೂರು: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾ.29 (ಸೋಮವಾರ) ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ನಾಮಪತ್ರ ಸಲ್ಲಿಕೆ ವೇಳೆ ಸತೀಶ ಅವರೊಂದಿಗೆ ಹಾಜರಿರಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸುವ ಸಾಧ್ಯತೆ ಇದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ