ಬೆಳಗಾವಿ-ಮಾಜಿ ಸಚಿವ ಸತೀಶ ಜಾರಕಿಹೊಳಿ, ಪಾಲಿಕೆ ಆಯುಕ್ತ ಜಿ ಪ್ರಭು ಬುಡಾ ಆಯುಕ್ತ ಶಶಿಧರ ಕುರೇರ ,ಸೇರಿದಂತೆ ಪಾಲಿಕೆ ಅಧಿಕಾರಿಗಳು ಬುಡಾ ಅಧಿಕಾರಿಗಳು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರು ಮಂಗಳವಾರ ಬೆಳಿಗ್ಗೆ ನಗರ ಪ್ರದಕ್ಷಣೆ ಮಾಡಿ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಳನ್ನು ಪರಶೀಲಿಸಿದರು.
ನಗರದ ಹನುಮಾನ ನಗರ ಸರ್ಕಲ್ ನಿಂದ ಪರಶೀಲನೆ ಆರಂಬಿಸಿದ ಸದಸ್ಯರು ಬುಡಾದಿಂದ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪರಶೀಲಿಸಿದರು
ಬೆಳಗಾವಿ ನಗರದಲ್ಲಿ 300 ಕ್ಕೂ ಹೆಚ್ಚು ಅಭವರದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕು ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ