Breaking News

ಮಂಗಳವಾರ ಬೆಳಗಾವಿಗೆ ನೂತನ ಸಚಿವರ ಆಗಮನ

ಬೆಳಗಾವಿ- ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದು ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ

ಬೆಳಿಗ್ಗೆ 11-00 ಘಂಟೆಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿರುವ ಅವರು 26 ರಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ

Check Also

ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ …

Leave a Reply

Your email address will not be published. Required fields are marked *