Breaking News

ಬೆಂಕಿ ಅವಘಡ ಹಸು,ಕರು ಬೆಂಕಿಗಾಹುತಿ

ಬೆಳಗಾವಿ- ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ತಗಡಿನ ಶಡ್ಡಿಗೆ ಬೆಂಕಿ ತಗಲಿ ಶೆಡ್ಡಿನಲ್ಲಿದ್ದ ಒಂದು ಹಸು ಮತ್ತು ಕರು ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾದ ಹೃದಯವಿದ್ರಾವಕ ಘಟನೆ ಸಂಭವಿಸಿದೆ

ತಗಡಿನ ಶೆಡ್ಡ್ ಸೇರಿದಂತೆ ಅಪಾರ ಪ್ರಮಾಣ ವಸ್ತು ಸುಟ್ಟು ಭಸ್ಮವಾಗಿವೆ ಶಂಕರಪ್ಪ ಭೀಮಪ್ಪ ಮೊತೆ೯ನ್ನವರ ಎಂಬುವರಿಗೆ ಸೇರಿದ ಮನೆ.ಇದಾಗಿದೆ

ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಬಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ ವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಹುಟ್ಟೂರಿನ ಜಾತ್ರೆಯಲ್ಲಿ ಬಾಲ್ಯದ ಗೆಳತಿಯ ಜೊತೆ ಮಿನಿಸ್ಟರ್….!!!

ಬೆಳಗಾವಿ – ಸ್ನೇಹಕ್ಕೆ ಗೆಳೆತನಕ್ಕೆ ಆಸ್ತಿ,ಅಂತಸ್ತು,ಅಧಿಕಾರ ಅಡ್ಡಿ ಬರೋದಿಲ್ಲ, ಮಂತ್ರಿಯಾದರೇನು ಬಾಲ್ಯದ ಗೆಳತಿಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಸಚಿವೆ …

Leave a Reply

Your email address will not be published. Required fields are marked *