Breaking News
Home / Breaking News / ಮಾಜಿ ಸಂಸದ ಎಸ್ ಬಿ ಸಿಧ್ನಾಳ ಇನ್ನಿಲ್ಲ.

ಮಾಜಿ ಸಂಸದ ಎಸ್ ಬಿ ಸಿಧ್ನಾಳ ಇನ್ನಿಲ್ಲ.

ಬೆಳಗಾವಿ-ಬೆಳಗಾವಿ ಲೋಕಸಭಾ ಮತ ಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ಸಂಸದರಾಗಿದ್ದ ಹಿರಿಯ ನಾಯಕ ಎಸ್ ಬಿ ಸಿಧ್ನಾಳ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

86 ವರ್ಷ ವಯಸ್ಸಿನ ಎಸ್ ಬಿ ಸಿಧ್ನಾಳ,ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

Check Also

ಬೆಳಗಾವಿಯ ನಕಲಿ ಐಡಿ ಪ್ರೀಂಟೀಂಗ್ ಪ್ರೆಸ್, ಮೇಲೆ ಪೋಲೀಸರ ದಾಳಿ….

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಖಡಕ್ ಲಾಕ್ ಡೌನ್ ಇದೆ,ಅಲ್ಲಲ್ಲಿ ಖಾಕಿ ಪಡೆ ಗಂಭೀರವಾಗಿ ವಾಹನ ಸವಾರರನ್ನು ತಪಾಸಣೆ ಮಾಡುತ್ತಿದೆ.ಹೀಗಾಗಿ ಕೆಲವರು ನಕಲಿ …

Leave a Reply

Your email address will not be published. Required fields are marked *