Breaking News

ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ ಮತ್ತು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಬೆಳಗಾವಿ, ಆ.8(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಇಂದು ಸೋಮವಾರ(ಆ.8) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
***

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *