Breaking News

ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ವರ್ಗಾವಣೆ ,ಸಿಮಿ ಮರಿಯಂ ಜಾರ್ಜ ಹೊಸ ಡಿಸಿಪಿ

ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ವರ್ಗಾವಣೆ

ಬೆಳಗಾವಿ-
ಬೆಳಗಾವಿಯಲ್ಲಿ ಲೇಡಿ ಸಿಂಗಮ್ ಎಂದೇ ಪ್ರಸಿದ್ಧಿ ಪಡೆದಿದ್ದ ಖಡಕ್ ಪೋಲೀಸ್ ಅಧಿಕಾರಿಯಾಗಿದ್ದ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ

ಶ್ರೀಮತಿ ಸೀಮಿ ಮರಿಯಂ ಜಾರ್ಜ ಅವರನ್ನು ಬೆಳಗಾವಿಯ ಕಾನೂನು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ನೇಮಿಸಲಾಗಿದೆ

ಬೆಳಗಾವಿ ಡಿಸಿಪಿ ಆಗಿದ್ದ ಸೀಮಾ ಲಾಟ್ಕರ್ ಅವರು ಅನೇಕ ಸೂಕ್ಷ್ಮ ಸಂಧರ್ಭಗಳಲ್ಲಿ ತಮ್ಮ ಖಡಕ್ ಧೋರಣೆಯಿಂದ ಬೆಳಗಾವಿಯಲ್ಲಿ ಕಾನೂನು ಸುವ್ಯೆವಸ್ಥೆನ್ನು ವ್ಯೆವಸ್ಥಿತವಾಗಿ ಕಾಪಾಡಿ ಬೆಳಗಾವಿಯ ಲೇಡಿ ಸಿಂಗಮ್ ಎನಿಸಿಕೊಂಡಿದ್ದರು

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *