Breaking News

ಬೆಳಗಾವಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗೋಕಾವಿ

ಬೆಳಗಾವಿ- ಬೆಳಗಾವಿ ಸರ್ಕಾರಿ ನೌಕರರ ಸಂಘದ ಪ್ರಭಾರಿ ಅಧ್ಯಕ್ಷರನ್ನಾಗಿ ಶಂಕರ ಗೋಕಾವಿ ಅವರನ್ನು ನೇಮಕ ಮಾಡಿ,ರಾಜ್ಯ ಅಧ್ಯಕ್ಷ ಷಡಕ್ಷರಿ ಅವರು ಆದೇಶ ಹೊರಡಿಸಿದ್ದಾರೆ‌.

ಬೆಳಗಾವಿ ಜಿಲ್ಲಾ ನೌಕರರ ಸಂಘದ ಪ್ರಭಾರಿ ಅಧ್ಯಕ್ಷರಾಗಿದ್ದ ಬಸವರಾಜ್ ರಾಯವ್ವಗೋಳ ಅವರು ರಾಜಿನಾಮೆ ನೀಡಿರುವ ಕಾರಣ ಶಂಕರ ಗೋಕಾವಿ ಅವರನ್ನು ಪ್ರಭಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶಂಕರ ಗೋಕಾವಿ ಅವರು ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಶಾಖೆಯ ನೌಕರರ ಸಂಘದ ನಿರ್ದೇಶಕರಾಗಿದ್ದರು ಅವರನ್ನು ಬೆಳಗಾವಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *