ಬೆಳಗಾವಿ- ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ,ಪತ್ರಕರ್ತ,ಸಿರಿಗನ್ನಡ ಪ್ರತಿಷ್ಠಾನದ ಸಂಸ್ಥಾಪಕ ಶಶಿಧರ ಘೀವಾರಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಿರಿಗನ್ನಡ ಪ್ರತಿಷ್ಠಾನದ ಸಂಸ್ಥಾಪಕರಾದ ಅವರು ಕಳೆದ ಎರಡು ದಶಕಕಗಳಿಂದ ,ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡುತ್ತ ಬಂದಿದ್ದ ಅವರು ,ನಾಡೋಜ,ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಹಲವಾರು ವರ್ಷಗಳ ಕಾಲ ಕೆಲಸ ಮಾಡಿದ್ದರು.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					