ಬೆಳಗಾವಿ-
ಬೆಳಗಾವಿ ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರರಿಯನ್ನು ಪಾಲಿಕೆ ಆಯುಕ್ತ ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದಾಗಿದೆ.
ಆದೇಶ ಹೊರಡಿಸಿದ ೧೨ ಗಂಟೆಯ ಒಳಗಾಗಿಯೇ ಸರ್ಕಾರ ಆದೇಶವನ್ನು ರದ್ದು ಮಾಡಿ ಬೆಳಗಾವಿ ಪಾಲಿಕೆಯ ಆಯುಕ್ತರಾಗಿ ಶಶಿಧರ ಕುರೇರ್ ಅವರೇ ಮುಂದುವರಿಯುವಂತೆ ಆದೇಶಿಸಿದೆ.
ರಾಜ್ಯ ಸರ್ಕಾರ ಮಂಗಳವಾರ ಐಎಎಸ್ ಎಂ.ಪಿ.ಮಲ್ಲಾಯಿ ಅವರನ್ನು ನೇಮಕ ಮಾಡಲಾಗಿತ್ತು. ಸರ್ಕಾರ ಕೊನೆಗೂ ತನ್ನ ನಿರ್ಧಾರವನ್ನು ಬದಲಿಸಿದೆ. ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ