Breaking News

ಶಾಸಕ ಅನೀಲ ಬೆನಕೆ ಅವರಿಗೆ ಪಿತೃವಿಯೋಗ

ಬೆಳಗಾವಿ- ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನೀಲ ಬೆನಕೆ ಅವರ ತಂದೆ ಶಟುಪ್ಪಾ ಬಾಬುರಾವ ಬೆನಕೆ (92) ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.

ಶಟುಪ್ಪಾ ಬಾಬುರಾವ್ ಬೆನಕೆ, ಅವರು ಪತ್ನಿ, ಮಕ್ಕಳು,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗ ಹೊಂದಿದ್ದು,ಮೃತರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2-00 ಗಂಟೆಗೆ ಸದಾಶಿವ ನಗರದ ಸ್ಮಶಾನದಲ್ಲಿ ನೆರವೇರಲಿದೆ.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *