ಉಡುಪಿಯ ಕೃಷ್ಣಮಠದಲ್ಲಿ ಇಫ್ತಿಯಾರ್ ಕೂಟ…ಶ್ರೀರಾಮ ಸೇನೆ ಆಕ್ರೋಶ

ಬೆಳಗಾವಿ-
ಉಡಪಿ ಕೃಷ್ಣ ಮಠದಲ್ಲಿ ಇಫ್ತಿಯಾರ ಕೂಟ ಏರ್ಪಡಿಸಿದ ಪೇಜಾವರ ಶ್ರೀಗಳ ಕ್ರಮವನ್ನು ಖಂಡಿಸಿ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು

ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಶ್ರೀರಾಮ ಸೇನೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ರಮಾಕಾಂತ ಕೋಡುಸ್ಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು

ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಆಕ್ರೋಶ ವ್ಯೆಕ್ತಪಡಿಸಿದರು

ಕೃಷ್ಣಮಠದಲ್ಲಿ ಪೇಜಾವರ ಶ್ರೀಗಳಿಂದ ಜನ ಇಪ್ತಿಯಾರ ಕೂಟ, ನಮಾಜ್ ಮಾಡಿಸಿದನ್ನ ಖಂಡಿಸಿ ಆಕ್ರೋಶ ವ್ಯೆಕ್ತಪಡಿಸಿದ ಪ್ರತಿಭಟನಾಕಾರರು ಹಿಂದು ಧರ್ಮದ ಪವಿತ್ರ ಸ್ಥಳದಲ್ಲಿ ಗೋ ಮೌಂಸ ಭಕ್ಷಕರಿಗೆ ಪ್ರವೇಶ ನೀಡಿದ್ದು ತಪ್ಪು ಎನ್ನುವ ಅಭಿಪ್ರಾಯ ಶ್ರೀರಾಮ ಸೇನೆಯದ್ದಾಗಿದೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *