ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಕನ್ನಡ ಧ್ವಜ ಸ್ತಂಭ ಸ್ಥಾಪನೆ ಮಾಡಿ ಕನ್ನಡ ಧ್ವಜ ಹಾರಿಸಿದ ಹೋರಾಟಗಾರ ಶ್ರೀನಿವಾಸ್ ತಾಳೂರಕರ್ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ
ತಡರಾತ್ರಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು, ತಾಳೂರಕರ ಅಂಗಡಿ ಭಸ್ಮ ಮಾಡುವ ಪ್ರಯತ್ನ ಮಾಡಿದ್ದಾರೆ. ತಕ್ಷಣ ನೋಡಿದ್ದರಿಂದ ಅನಾಹುತ ತಪ್ಪಿದೆ. ಬೆಳಗಾವಿ ಶಹಾಪುರದಲ್ಲಿ ಇರೋ ತಾಳೂರಕರ್ ಮನೆ, ಮನೆಯ ಹತ್ತಿರವೇ ಅಂಗಡಿ ಇದೆ
ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.