Breaking News

ಬೆಳಗಾವಿ ಸೆಂಟ್ರಲ್ ಬಸ್ ಸ್ಟ್ಯಾಂಡ್ ಸಿಬಿಟಿ ನಡುವೆ ಅಂಡರ್ ಪಾಸ್ ನಿರ್ಮಾಣದ ಕುರಿತು ಮಹತ್ವದ ಸಭೆ

ಬೆಳಗಾವಿ ಸೆಂಟ್ರಲ್ ಬಸ್ ಸ್ಟ್ಯಾಂಡ್ ಸಿಬಿಟಿ ನಡುವೆ ಅಂಡರ್ ಪಾಸ್ ನಿರ್ಮಾಣದ ಕುರಿತು ಮಹತ್ವದ ಸಭೆ

ಬೆಳಗಾವಿ – ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೇಂದ್ರ ಬಸ್ ನಿಲ್ದಾಣ ಮತ್ತು ಸಿಬಿಟಿ ನಿಲ್ದಾಣವನ್ನು ಜೋಡಿಸಲು ಅಂಡರ್ ಪಾಸ್ ನಿರ್ಮಿಸುವ ಕುರಿತು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು ಅಂಡರ್ ಪಾಸ್ ನಿರ್ಮಾಣದ ಕಾಮಗಾರಿ ಆರಂಭಗೊಳ್ಳುವ ಮೊದಲು ವಿದ್ಯುತ್ ಕಂಬಗಳ ಸ್ಥಳಾಂತರ ಸೇರಿದಂತೆ ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚನೆ ನೀಡಿದರು

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹೈಟೆಕ್ ಸಿಬಿಟಿ ನಿಲ್ದಾಣ ನಿರ್ಮಿಸಲಾಗುತ್ತಿದ್ದು ಸೆಂಟ್ರೆಲ್ ಬಸ್ ಸ್ಟ್ಯಾಂಡ್ ನಿಂದ ಸಿಬಿಟಿ ಬಸ್ ಸ್ಟ್ಯಾಂಡ್ ಗೆ ಹೋಗಲು ಪ್ರಯಾಣಿಕರಿಗೆ ಅನಕೂಲವಾಗುವಂತೆ ,ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ

ಅಂಡರ್ ಪಾಸ್ ನಿರಗಮಾಣದ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ. ಶಶಿಧರ ಕುರೇರ ಮತ್ತು ಇತರ ಇಲಾಖೆಯ ಅಧಿಲಾರಿಗಳು ಅಂಡರ್ ಪಾಸ್ ನಿರ್ಮಿಸುವ ಸ್ಥಳಕ್ಕೆ ಭೇಟಿ ನೀಡಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *