ಎಸ್ ಎಸ್ ಎಲ್ ಸಿ ಫಲಿತಾಂಶ ,ಚಿಕ್ಕೋಡಿಗೆ 13 ನೇಸ್ಥಾನ ,ಬೆಳಗಾವಿಗೆ 24 ನೇಯಸ್ಥಾನ

ಬೆಳಗಾವಿ- ಕರ್ನಾಟಕ ರಾಜ್ಯ ಎಸ್ ಎಸ್ ಎಲ್ ಸಿ ಬೋರ್ಡ್ ಇಂದುಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಿದೆ

ಹಲವಾರು ಬಾರಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಈ ಬಾರಿ 13 ನೇಸ್ಥಾನ ಪಡೆದಿದೆ ಬೆಳಗಾವಿ ಜಿಲ್ಲೆ 24 ನೇಯ ಸ್ಥಾನ ಪಡೆದಿದೆ

ಇಬ್ಬರು ವಿಧ್ಯಾರ್ಥಿಗಳು 625 ಕ್ಕೆ 625 ಅಂಕಗಳಿಸಿ ರಾಜ್ಯದ ಟಾಪರ್ ಗಳಾಗಿದ್ದಾರೆ

ಚಿಕ್ಕೋಡಿಗೆ 13 ನೇಯ ಸ್ಥಾನ ಬೆಳಗಾವಿಗೆ 24 ನೇಯ ಸ್ಥಾನ ಪಡೆದಿದ್ದು ಈ ಎರಡೂ ಶೈಕ್ಷಣಿಕ ಜಿಲ್ಲೆಗಳಿಗೆ ಭಾರೀ ಹಿನ್ನಡೆಯಾಗಿದೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *