ಬೆಳಗಾವಿ- ಮಾರ್ಚ 27 ರಿಂದ ನಡೆಯಬೇಕಾಗಿದ್ದ SSLC ಪರೀಕ್ಚೆಯನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗುವದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಕಟಿಸಿದ ಬಳಿಕ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶಕುಮಾರ್ ಅವರು SSLC ಪರೀಕ್ಷೆಯನ್ನು ಮುಂದೂಡುವ ವಿಷಯವನ್ನು ದೃಡಪಡಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ