Breaking News

ಮೇ 7 ರಂದು SSLC ರಿಸಲ್ಟ್ ….!!

ಬೆಳಗಾವಿ- ಬರುವ ಮೇ ಎರಡರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ

ಮೇ 7 ರಂದು ಫಲಿತಾಂಶ ಪ್ರಕಟಿಸಲು SSLC ಪರೀಕ್ಷಾ ಮಂಡಳಿ ಎಲ್ಲ ರೀತಿಯ. ಸಿದ್ಧತೆಗಳನ್ನು ಮಾಡಿಕೊಂಡಿದೆ ಈ ಬಾರಿ ಚಿಕ್ಕೋಡಿ ಮತ್ತೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಿಟ್ಟಿಸಿಕೊಳ್ಳಬಹುದೇ ಅನ್ನೋದನ್ನು ಕಾದು ನೋಡಬೇಕಾಗಿದೆ

ಮೇ 7 ರಂದು ವೆಬ್ ಸೈಟ್ ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ ನಾಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಫಲಿತಾಂಶದ ದಿನಾಂಕ ಅಧಿಕೃತವಾಗಿ ಪ್ರಕಟಿಸಲಿದ್ದಾರೆ

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *