ಮೇ ತಿಂಗಳ ಎರಡನೇಯ ವಾರದಲ್ಲಿ SSLC ಹಾಗು PUC ಫಲಿತಾಂಶ.

ಬೆಳಗಾವಿ-ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಹಾಗು ಪಿ ಯು ಸಿ ದ್ವಿತಿಯ ವರ್ಷದ ಪರೀಕ್ಷಾ ಫಲಿತಾಂಶವನ್ನು ಮೇ ತಿಂಗಳ ಎರಡನೇಯ ವಾರದಲ್ಲಿ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ

ಮೇ 8 ರಂದು SSLC ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು ಮೇ 10 ರಂದು PUC ಫಲಿತಾಂಶ ಪ್ರಕಟಗೊಳ್ಳಲಿದೆ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ

ಬೆಳಗಾವಿ ನಗರದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳು ತಮ್ಮ ತಮ್ಮ ಕಾಲೇಜುಗಳಲ್ಲಿ ಪ್ರವೇಶ ಪಡೆಯುವಂತೆ ನಗರದಲ್ಲಿ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ಹಾಕಿದ್ದಾರೆ ಅಲ್ಲಲ್ಲಿ ಬಿತ್ತಿ ಪತ್ರಗಳನ್ನು ಹಂಚುತ್ತಿದ್ದಾರೆ ದೂರವಾಣಿ ಮೂಲಕ ವಿಧ್ಯಾರ್ಥಿಗಳ ಪಾಲಕರನ್ನು ಸಂಪರ್ಕಿಸಿ ತಮ್ಮ ಕಾಲೇಜುಗಳಲ್ಲಿ ಅಡ್ಮೀಶನ್ ಪಡೆಯುವಂತೆ ಮನವಿ ಮಾಡಿಕೊಳ್ಳುವದು ಸಾಮಾನ್ಯವಾಗಿದೆ

 

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *