ಬೆಳಗಾವಿ- ಕೇಂದ್ರದ ರಾಜ್ಯ ರೇಲ್ವೇ ಸಚಿವ ಸುರೇಶ ಅಂಗಡಿ ನಿಧನರಾಗಿದ್ದಾರೆ ಎಂದು ಸುದ್ಧಿ ವಾಹಿನಿಗಳು ವರದಿ ಮಾಡಿವೆ
ಕೊರೋನಾ ಸೊಂಕಿನಿಂದ ಬಳಲುತ್ತುದ್ದ ಅವರು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಗೊತ್ತಾಗಿದೆ
ರಾಜ್ಯ ರೇಲ್ವೆ ಸಚಿವರಾಗಿದ್ದ ಅವರಿಗೆ ಇತ್ತೀಚಿಗಷ್ಟೇ ಕೊರೋನಾ ಸೊಂಕು ತಗಲಿತ್ತು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ