ಬಾಜಾ ಭಜಂತ್ರಿಯೊಂದಿಗೆ ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಶಕ್ತಿ ಪ್ರದರ್ಶನ
ಬೆಳಗಾವಿ- ನಗರದ ಸಮಾದೇವಿ ಮಂದಿರ,ಹನುಮಾನ ಮಂದಿರದಲ್ಲಿ ಕುಟುಂಬ ಸಮೇತ ಪೂಜೆ ಸಲ್ಲಿಸಿ ಸಾವಿರಾರು ಜನ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಡಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಇಂದು ತಮ್ಮ ಶಕ್ತಿ ಪ್ರದರ್ಶಿಸಿದರು
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಆರ್ ಅಶೋಕ ,ಪ್ರಭಾಕರ ಕೋರೆ ಸೇರಿದಂತೆ ಬಿಜೆಪಿ ಶಾಸಕರು ಸಾಥ್ ನೀಡಿದರು
ಮೆರವಣಿಗೆಯಲ್ಲಿ ವಾದ್ಯಮೇಳಗಳ ತಾಳಕ್ಕೆ ತಕ್ಕಂತೆ ಬಿಜೆಪಿಯ ಮಹಿಳಾ ಕಾರ್ಯಕರ್ತೆ ಯರು ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ