ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಲಿವೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ