ಬೆಳಗಾವಿ- ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣುರಮರಡಿಮಠದ ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಎಲ್ಇ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು ನಾಳೆ ರವಿವಾರ ಮರಡಿಮಠದಲ್ಲಿ ಶ್ರಿಗಳ ಅಂತ್ಯೆಕ್ರಿಯೆ ನಡೆಯಲಿದೆ
ಸ್ವಾಮಿಜಿ ಅವರಿಗೆ 77 ವರ್ಷ ವಯಸ್ಸಾಗಿತ್ತು ಹಲವು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಗೋಕಾಕ ತಾಲುಕಿನ ಸುಪ್ರಸಿದ್ಧ ಮರಡಿಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ