ಬೆಳಗಾವಿ- ಗಡಿನಾಡು ಬೆಳಗಾವಿಯಲ್ಲಿ ಕನ್ನಡದ ಬೀಜ ಬಿತ್ತಿ ಕನ್ನಡದ ಹೆಮ್ಮರ ಬೆಳಿಸಿ ಕನ್ನಡದ ಕಂಪನ್ನು ಪಸರಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣ ಗೌಡ್ರು ಬೆಳಗಾವಿಗೆ ಆಗಮಿಸಿದ್ದಾರೆ
ಬೆಳಗಾವಿಯಲ್ಲಿ ಕನ್ನಡಿಗನೇ ಸಾರ್ವಭೌಮ ಎಂದು ಅತ್ಯಂತ ಗಟ್ಟಿಯಾಗಿ ಪ್ರತಿಪಾದಿಸುತ್ತ ಬಂದಿರುವ ನಾರಾಯಣ ಗೌಡ್ರು ಮಂಗಳವಾರ ಬೆಳಿಗ್ಗೆ ಬೆಳಗಾವಿಗೆ ಆಗಮಿಸಿದ್ದು ಬೆಳಿಗ್ಗೆ ೧೧ ಘಂಟೆಗೆ ಬೆಳಗಾವಿಯಲ್ಲಿ ಕರವೇ ಸೇನಾನಿಗಳ ಸಭೆ ನಡೆಸಿ ಕನ್ನಡದ ಬೆಳವಣಿಗೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ
ಸಭೆ ಮುಗಿಸಿದ ಬಳಿಕ ನಾರಾಯಣ ಗೌಡ್ರು ಅಥಣಿಯಲ್ಲಿ ನಡೆಯಲಿರುವ ಕನ್ನಡದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ