ಬೆಳಗಾವಿ- ರಾಜ್ಯದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿಯಾನೆ ಆಗಿದ್ದು ಈ ಕಚೇರಿಗಳನ್ನು ಬಂದ್ ಮಾಡುತ್ತೇವೆ.ಎಂದು ಕಂದಾಯ ಸಚಿವ ಆರ್ ಅಶೋಕ ಅವರು ಹೇಳಿಕೆ ನೀಡಿರುವದಕ್ಕೆ ಗಡಿನಾಡು ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಕಂದಾಯ ಸಚಿವರು ಕೂಡಲೇ ನಿರ್ಧಾರ ವಾಪಸ್ ಪಡೆದು ರಾಜ್ಯದಲ್ಲಿರುವ ಎಲ್ಲ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಮುಂದುವರೆಸುವಂತೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ