ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಒಂದೊಂದಾಗಿ ನಿವಾರಿಸಿ ಜನಮೆಚ್ವುಗೆಗೆ ಪಾತ್ರರಾಗುತ್ತಿದ್ದಾರೆ.ಕೊಟ್ಟ ಭರವಸೆಗಳನ್ನು ಈಡೇರಿಸುತ್ತ,ನುಡಿದಂತೆ ನಡೆಯುತ್ತ, ಡೈನಾಮಿಕ್ ಲೀಡರ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಛಾಪು ಮೂಡಿಸುತ್ತಿದ್ದಾರೆ. ಖಾನಾಪೂರ ಶಾಸಕರಾದ ಡಾ ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ವಿವಿಧೆಡೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತಾಲೂಕಿನ ತೋಪಿನಕಟ್ಟಿ ಗ್ರಾಮದಿಂದ ಲೋಕೋಳಿ, ಲಕ್ಕೆಬೈಲ್ ಮಾರ್ಗವಾಗಿ ಕಾಮಶಿನಕೊಪ್ಪ ಗ್ರಾಮದವರೆಗೆ 3.05 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ