Breaking News

Tag Archives: ಚಂದೂರ ಗ್ರಾಮ

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ವಿಷ ಕುಡಿದು ಯುವತಿಯ ಆತ್ಮಹತ್ಯೆ ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »