Home / Tag Archives: ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಢ

Tag Archives: ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಢ

ಎಲ್ಲ ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ತಲುಪಿಸಲು ಕ್ರಮ: ಜಿಲ್ಲಾಧಿಕಾರಿ ಹಿರೇಮಠ

ಲ್ಲ್್ಲ ಬೆಳಗಾವಿ, ಜೂ.9(ಕರ್ನಾಟಕ ವಾರ್ತೆ): ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸರಕಾರ ಘೋಷಿಸಿರುವ ಪರಿಹಾರಧನವನ್ನು ಎಲ್ಲ ಅರ್ಹ ಕಾರ್ಮಿಕರಿಗೆ ತಲುಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ನೀಡುವ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜೂ.9) ನಡೆದ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ …

Read More »