Breaking News

Tag Archives: ಬೆಳಗಾವಿ ಜಿಲ್ಲೆ ವಿಭಜನೆಯ ಹೋರಾಟ

ನಾಳೆ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ವಿಭಜನೆಯ ಘೋಷಣೆ ಆಗಬಹುದೇ…?

ಬೆಳಗಾವಿ- ನಾಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ರಾಜ್ಯದ ಬಜೆಟ್ ಮಂಡಿಸಲಿದ್ದು ಬಜೆಟ್ ನಲ್ಲಿ ಏನೆಲ್ಲಾ ಇರಬಹುದು ಎಂಬುದು ರಾಜ್ಯದ ಜನರಲ್ಲಿರುವ ಕೌತುಕ… ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ 18 ವಿಧಾನಸಭಾ ಕ್ಷೇತ್ರಗಳನ್ನು ಹದಿನಾಲ್ಕು ತಾಲ್ಲೂಕುಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದ್ದು ಈ ಜಿಲ್ಲೆಯನ್ನು ಯಡಿಯೂರಪ್ಪ ಸರ್ಕಾರ ವಿಭಜನೆ ಮಾಡಬಹುದೇ ಎನ್ನುವದು ಬೆಳಗಾವಿ ಜಿಲ್ಲೆಯ ಜನರ ಪ್ರಶ್ನೆ ಆಗಿದೆ. ಕಾಂಗ್ರೆಸ್,ಬಿಜೆಪಿ ಪಕ್ಷಗಳು ಪಕ್ಷದ ಸಂಘಟನೆಗೆ ಅನಕೂಲವಾಗುವಂತೆ ಬೆಳಗಾವಿ …

Read More »