Home / Tag Archives: ಬೆಳಗಾವಿ ಲಾಕ್ಡೌನ್ ವರದಿ

Tag Archives: ಬೆಳಗಾವಿ ಲಾಕ್ಡೌನ್ ವರದಿ

ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್.

ಬೆಳಗಾವಿ, – ಕೋರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಶನಿವಾರ (ಜೂನ್ 12) ಬೆಳಿಗ್ಗೆ 06.00 ಗಂಟೆಯಿಂದ ಸೋಮವಾರ (ಜೂನ್ 14) ಬೆಳಿಗ್ಗೆ 06.00 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಜೂನ್ 14 ರ ಬೆಳಿಗ್ಗೆ 06.00 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಆದೇಶಿಸಲಾಗಿತ್ತು. …

Read More »