Tag Archives: ಮಹಾದಾಯಿ ಯೋಜನೆ

ಮಲಪ್ರಬಾ ನದಿ ನೀರಿನ ಬಳಕೆ ಕುರಿತು ವಿವಾದ ಸಲ್ಲದು- ಜಗದೀಶ್ ಶೆಟ್ಟರ್

ಬೆಳಗಾವಿ- ಮಲಪ್ರಭಾ ನದಿಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಸುತ್ತಮುತ್ತಲಿನ ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಡಿಪಿಆರ್ ರೆಡಿಯಾಗುತ್ತಿದೆ ಈ ಯೋಜನೆಯ ಕುರಿತು ನಮ್ಮ ನಮ್ಮಲ್ಲಿಯೇ ಜಗಳಾಡುವದು ಸರಿಯಲ್ಲ ಕುಡಿಯುವ ನೀರು ಎಲ್ಲರಿಗೂ ಬೇಕು ಆತಂತರಿಕ ಕಚ್ಚಾಟ ಬೇಡ ಎಂದು ಬೃಹತ್ತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೋರಾಟಗಾರರಿಗೆ ಕಿವಿಮಾತು ಹೇಳಿದರು. ಬೆಳಗಾವಿಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮಲಪ್ರಭಾ …

Read More »

ಶ್ರೀರಾಮಲು ಡಿಸಿಎಂ ಆದ್ರೆ ಸಂತಸ- ರಮೇಶ್ ಜಾರಕಿಹೊಳಿ

ಶ್ರೀರಾಮಲು ಡಿಸಿಎಂ ಆದ್ರೆ ಸಂತಸ- ರಮೇಶ್ ಜಾರಕಿಹೊಳಿ ಬೆಳಗಾವಿ- .ನಾನು ಡಿಸಿಎಂ ಸ್ಥಾನವಾಗಲಿ,ಅಥವಾ ಜಲಸಂನ್ಮೂಲ ಖಾತೆಯನ್ನು ಕೇಳಿರಲಿಲ್ಲ ಶ್ರೀರಾಮಲು ಡಿಸಿಎಂ ಸ್ಥಾನ ಕೊಟ್ಟರೆ ಸಂತಸ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗೋವಾದಲ್ಲಿ ಕೋರ್ಟ್ ಡೇಟ್ ಇತ್ತು ಅದನ್ನು ಮುಗಿಸಿ ನೇರವಾಗಿ ದೆಹಲಿಗೆ ಬಂದಿದ್ದೇನೆ,ಸಾದ್ಯವಾದರೆ ಇವತ್ತು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇನೆ ಇಲ್ಲಾ ಅಂದ್ರೆ ನಾಳೆ ಭೇಟಿಯಾಗ್ತೇನಿ,ಮಹೇಶ್ ಕುಮಟೊಳ್ಳಿ ಅವರಿಗೆ ಒಳ್ಳೆಯ …

Read More »