ಬೆಳಗಾವಿ-ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ಸರ್ವೋಚ್ಛ ನ್ಯಾಯಾಲಯದ ಐತೀರ್ಪಿನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಪೂರ್ಣಪ್ರಮಾಣದಲ್ಲಿ ಕಾನೂನು ತೊಡಕು ನಿವಾರಣೆಯ ನಂತರ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಟಾನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ನೀರಾವರಿ ಖಾತೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಅಂತಿಮ ತೀರ್ಪು ಬರುವ ಜುಲೈ ತಿಂಗಳಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನಾಡಿದ್ದು …
Read More »ಮಹಾದಾಯಿ ವಿಚಾರದಲ್ಲಿ ಸದ್ಯಕ್ಕೆ ಸಂಬ್ರಮ ಬೇಡ- ರಮೇಶ್ ಜಾರಕಿಹೊಳಿ
ಬೆಳಗಾವಿ- ಕೇಂದ್ರ ಸರ್ಕಾರ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವರನ್ನು ಸ್ವಾಗತಿಸಲು ಬೆಳಗಾವಿಯ ರಾಣಿ ಚನ್ಬಮ್ಮ ಏರ್ಪೋರ್ಟಿನಲ್ಲಿ ನೂರಾರು ರೈತರು ಆಗಮಿಸಿದ್ದರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದ್ರು, ಬೆಳಗಾವಿ ಏರ್ಪೋರ್ಟ್ ಎದುರು ರಮೇಶ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ. ಕನ್ನಡಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರಿಂದ ಕ್ಷೀರಾಭಿಷೇಕ.ಆಡಲಾಯಿತು. ವಿಮಾನ ನಿಲ್ದಾಣದಲ್ಲಿ ರೈತರಿಂದ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ …
Read More »