ಬೆಳಗಾವಿ- ಜಿಪಂ ತಾಪಂ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆಯೇ,ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ಗಪ್ ಚುಪ್ ಏರುತ್ತಿದೆ.ಸದ್ದಿಲ್ಲದೇ ತಯಾರಿ ನಡೆದಿದ್ದು ಚುನಾವಣೆಗೆ ಅಖಾಡಾ ರೆಡಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಿಂದ ಸ್ಥಳೀಯ ಸಂಘ ಸಂಸ್ಥೆಗಳ ಪರವಾಗಿ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಮಹಾಂತೇಶ್ ಕವಟಗಿಮಠ,ಹಾಗೂ ವಿವೇಕರಾವ್ ಪಾಟೀಲ ಅವರ ಅವಧಿ ಪೂರ್ಣಗೊಳ್ಳಲಿದ್ದು ಜನೇವರಿ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು ಬೆಳಗಾವಿ ಜಿಲ್ಲೆಯ ಪ್ರಬಲ ನಾಯಕರು ಸೆಡ್ಡು ಹೊಡೆಯಲು ತಾಲೀಮು ನಡೆಸಿದ್ದಾರೆ. …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ