ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆ ನಡುವೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ಯಲ್ಲಮ್ಮ ದೇವಿ ದರ್ಶನ ಆಶೀರ್ವಾದ ಪಡೆದುಕೊಂಡರು. ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಯಲ್ಲಮ್ಮ ದೇವಿ ದರ್ಶನಕ್ಕೆ ದೇಶದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಸಂಜೆ ಏಕಾಏಕಿ ಮಳೆ ಶುರುವಾಯಿತು. ಆದರೂ, ಭಕ್ತರು ಸ್ಥಳಬಿಟ್ಟು ಕದಲದೆ, ಮಳೆಯಲ್ಲಿ ನೆನೆಯುತ್ತಲೇ ಭಕ್ತರು ದೇವಿ ದರ್ಶನ ಪಡೆದಿದ್ದು ವಿಶೇಷವಾಗಿತ್ತು.ಮಳೆಯಿಂದಾಗಿ ವ್ಯಾಪಾರಸ್ಥರು ಪರದಾಡುವಂತಾಯಿತು.
Read More »ಸವದತ್ತಿ ಯಲ್ಲಮ್ಮನ ದೇವಸ್ಥಾನದ ಅಭಿವೃದ್ಧಿಗೆ 17 ಕೋಟಿ ರೂ ಯೋಜನೆ – ಕೋಟ ಶ್ರೀನಿವಾಸ ಪೂಜಾರಿ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ದೇಸ್ಥಾನದ ಅಭಿವೃದ್ಧಿಯ ಕುರಿತು 17 ಕೋಟಿ ರೂ ಯೋಜನೆಯ ಪ್ರಸ್ತಾವನೆ ಸಲ್ಲಿಕೆ ಯಾಗಿದೆ.ಆದಷ್ಟು ಬೇಗ ಯೋಜನೆಯ ಬಗ್ಗೆ ಚರ್ಚಿಸಿ ಅನುಮೋದನೆ ನೀಡುತ್ತೇವೆ ಎಂದು ರಾಜ್ಯ ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು ಯಲ್ಲಮ್ಮನ ದೇವಸ್ಥಾನ ದಲ್ಲಿ ರಾಸಾಯನ ಕುಂಕುಮ ಮಾರಾಟ,ಕೋಲ್ಡ್ರಿಂಕ್ಸ ಹೆಸರಿನಲ್ಲಿ ಸರಾಯಿ ಮಾರಾಟದ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ