Breaking News
Home / Tag Archives: ಗೋವಿಂದ್ ಕಾರಜೋಳ

Tag Archives: ಗೋವಿಂದ್ ಕಾರಜೋಳ

ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಮಾಡ್ತಾರಂತೆ….

ಬೆಂಗಳೂರು. ಜು22: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಡಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ …

Read More »