ಬೆಳಗಾವಿ, – ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಪರಿಶೀಲಿಸಿದರು. ಮತ ಎಣಿಕೆ ಕೇಂದ್ರಕ್ಕೆ ಗುರುವಾರ (ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಸಿದ್ಧತೆಗಳನ್ನು ವೀಕ್ಷಿಸಿದರು.ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸ್ಟ್ರಾಂಗ್ ರೂಮ್ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ …
Read More »ಬೆಂಗಳೂರಿನಲ್ಲಿ, ಗುಡುಗಿದ ಬೆಳಗಾವಿಯ ಸೀನೀಯರ್ ಲೀಡರ್…!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ,ಮಾಜಿ ಮಂತ್ರಿ,ಮಾಜಿ ಸಂಸದ, ವರ್ಕರ್, ಮೀಸೆ ಮಾವ ಎಂದೇ ಕರೆಲ್ಪಡುವ ಪ್ರಕಾಶ ಹುಕ್ಕೇರಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಈಗ ತಮ್ಮದೇ ಆದ ಶೈಲಿಯಲ್ಲಿ ಹೊಸ ಆರಂಭಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೆಪಿಸಿಸಿ ಅದ್ಯಕ್ಷ ,ಡಿಕೆ ಶಿವಕುಮಾರ್ ಮಾಜಿ ಸಿಎಂ ಸಿದ್ರಾಮಯ್ಯ,ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ,ಅವರು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ವಿಶೇಷ ಸಭೆ ಕರೆದಿದ್ದರು ಈ ಸಭೆಯಲ್ಲಿ …
Read More »